Versions
KNV ಸ್ತಂಭಗಳ ವಿಷಯ, ಒಂದು ಸ್ತಂಭದ ಉದ್ದವು ಹದಿನೆಂಟು ಮೊಳವಾಗಿತ್ತು, ಹನ್ನೆರಡು ಮೊಳದ ಸರಿಗೆ ಅದನ್ನು ಸುತ್ತಿಕೊಂಡಿತು; ಅದರ ದಪ್ಪ ನಾಲ್ಕು ಬೆರಳು; ಅದು ಟೊಳ್ಳಾಗಿತ್ತು.
ERVKN ಪ್ರತಿಯೊಂದು ಕಂಚಿನ ಕಂಘ ಇಪ್ಪತ್ತೇಳು ಅಡಿ ಎತ್ತರವಾಗಿದ್ದು ಅದರ ಸುತ್ತಳತೆ ಹದಿನೆಂಟು ಅಡಿ ಇತ್ತು. ಪ್ರತಿಯೊಂದು ಕಂಘ ಟೊಳ್ಳಾಗಿದ್ದು ಅದರ ತಗಡು ನಾಲ್ಕು ಅಂಗುಲ ದಪ್ಪವಾಗಿತ್ತು.
IRVKN ಕಂಬಗಳು ಎಂಥವುಗಳೆಂದರೆ ಮೊದಲನೆಯ ಕಂಬವು ಹದಿನೆಂಟು ಮೊಳ ಎತ್ತರವಿತ್ತು; ಅದರ ಸುತ್ತಳತೆಯು ಹನ್ನೆರಡು ಮೊಳ; ಅದು ನಾಲ್ಕು ಬೆರಳಷ್ಟು ದಪ್ಪವಾಗಿಯೂ, ಪೊಳ್ಳಾಗಿಯೂ ಇತ್ತು.