Bible Versions
Bible Books

Jeremiah 6:1 (NCV) New Century Version

Versions

KNV   ಬೆನ್ಯಾವಿಾನನ ಮಕ್ಕಳೇ! ಯೆರೂಸಲೇಮಿನೊಳಗಿಂದ ಓಡಿಹೋಗುವದಕ್ಕೆ ನೀವು ಕೂಡಿಕೊಳ್ಳಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್‌ಹಕ್ಕೆರೆಮಿನಲ್ಲಿ ಬೆಂಕಿಯ ಗುರುತನ್ನು ಹಚ್ಚಿರಿ; ಯಾಕಂದರೆ ಕೇಡೂ ದೊಡ್ಡ ನಾಶನವೂ ಉತ್ತರದ ಕಡೆಯಿಂದ ತೋರುತ್ತವೆ.
ERVKN   ಙೆನ್ಯಾಮೀನನ ಕುಲದವರೇ, ನಿಮ್ಮ ಪ್ರಾಣ ರಕ್ಷಣೆಗಾಗಿ ಓಡಿಹೋಗಿರಿ; ಜೆರುಸಲೇಮ್ ನಗರದಿಂದ ಓಡಿಹೋಗಿರಿ. ತೆಕೋವ ನಗರದಲ್ಲಿ ಯುದ್ಧದ ತುತ್ತೂರಿಗಳನುಐ ಊದಿರಿ; ಙೇತ್‌ಹಕ್ಕೆರೆಮಿನಲ್ಲಿ ಎಚ್ಚರಿಕೆಯ ಧಬಜಗಳನುಐ ಹಾರಿಸಿರಿ. ಉತ್ತರದಿಕ್ಕಿನಿಂದ ವಿಪತ್ತು ಘರುತ್ತಿರುವುದರಿಂದ ಇವೆಲ್ಲವನುಐ ಮಾಡಿರಿ. ಭಯಂಕರವಾದ ವಿನಾಶವು ನಿಮಗೆ ಘರುತ್ತಿದೆ.
IRVKN   {ಯೆರೂಸಲೇಮಿನ ಜನರಿಗೆ ಎಚ್ಚರಿಕೆ} PS “ಬೆನ್ಯಾಮೀನ್ ಕುಲದವರೇ, ಯೆರೂಸಲೇಮಿನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ, ಏಕೆಂದರೆ ಉತ್ತರ ದಿಕ್ಕಿನಿಂದ ಅತಿನಾಶಕರವಾದ ವಿಪತ್ತು ತಲೆದೋರುತ್ತಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us