Bible Versions
Bible Books

Jeremiah 6:12 (NCV) New Century Version

Versions

KNV   ಅವರ ಮನೆಗಳೂ ಹೊಲಗಳೂ ಹೆಂಡತಿಯರೂ ಸಹಿತವಾಗಿ ಬೇರೊಬ್ಬ ರಿಗೆ ಆಗುವವು; ದೇಶದ ನಿವಾಸಿಗಳ ಮೇಲೆ ನನ್ನ ಕೈ ಚಾಚುವೆನು ಎಂದು ಕರ್ತನು ಅನ್ನುತ್ತಾನೆ.
ERVKN   ಅವರ ಮನೆಗಳನುಐ ಙೇರೆಯವರಿಗೆ ಕೊಡಲಾಗುವುದು. ಅವರ ಹೊಲಗಳನೂಐ ಅವರ ಹೆಂಡಂದಿರನೂಐ ಙೇರೆಯವರಿಗೆ ಕೊಡಲಾಗುವುದು. ನಾನು ನನಐ ಕೈ ಎತ್ತಿ ಯೆಹೂದದ ಜನರನುಐ ದಂಡಿಸುವೆನು.” ಇದು ಯೆಹೋವನ ಸಂದೇಶ.
IRVKN   ಅವರ ಹೆಂಡತಿ, ಮನೆ, ಹೊಲ ಮತ್ತು ಗದ್ದೆ ಇವೆಲ್ಲವುಗಳು ಅನ್ಯರ ಪಾಲಾಗುವವು. ದೇಶದ ನಿವಾಸಿಗಳ ಮೇಲೆ ಕೈಮಾಡುವೆನಷ್ಟೆ ಎಂದು ಯೆಹೋವನು ಹೇಳಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us