Versions
KNV ಶೇಬದಿಂದ ಸಾಂಬ್ರಾಣಿಯೂ ದೂರ ದೇಶದಿಂದ ಒಳ್ಳೇ ಸುಗಂಧವೂ ನನಗೆ ಬರುವದು ಯಾತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚಿಕೆಯಾಗಲಿಲ್ಲ; ನಿಮ್ಮ ಬಲಿಗಳು ನನಗೆ ರುಚಿ ಇಲ್ಲ.
ERVKN ಯೆಹೋವನು ಹೇಳುವುದೇನಂದರೆ, “ನೀವು ನನಐ ಸಲುವಾಗಿ ಶೆಘ ದೇಶದಿಂದ ಧೂಪವನುಐ ಏಕೆ ತರುವಿರಿ? ನೀವು ದೂರದೇಶದ ಒಳ್ಳೆಯ ಘಜೆಯನುಐ ನನಗೆ ಅರ್ಪಿಸುವದರಿಂದ ಪ್ರಯೋಜನವೇನು? ನಿಮ್ಮ ಹೋಮಗಳಿಂದ ನನಗೆ ಸಂತೋಷವಾಗುವದಿಲ್ಲ. ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.”
IRVKN ನೀವು ಶೆಬದ ಧೂಪವನ್ನು ಮತ್ತು ದೂರ ದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವುದರಿಂದ ಏನು ಪ್ರಯೋಜನ?
ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.