Bible Versions
Bible Books

Jeremiah 7:18 (NCV) New Century Version

Versions

KNV   ಮಕ್ಕಳು ಕಟ್ಟಿಗೆ ಕೂಡಿಸುತ್ತಾರೆ, ಅವರು ನನಗೆ ಕೋಪವೆಬ್ಬಿಸು ವದಕ್ಕಾಗಿಯೇ ತಂದೆಗಳು ಬೆಂಕಿ ಹಚ್ಚುತ್ತಾರೆ, ಹೆಂಗಸರು ಹಿಟ್ಟು ನಾದುತ್ತಾರೆ.
ERVKN   “ಯೆಹೂದದ ಜನರು ಹೀಗೆ ಮಾಡುತ್ತಿದ್ದಾರೆ; ಮಕ್ಕಳು ಸೌಧೆಯನುಐ ಆರಿಸುತ್ತಾರೆ. ತಂದೆಗಳು ಸೌಧೆಯಿಂದ ಙೆಂಕಿಯನುಐ ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನುಐ ನಾದಿ ಸಬರ್ಗದ ರಾಣಿಗಾಗಿ ಹೋಳಿಗೆಗಳನುಐ ಮಾಡುತ್ತಾರೆ. ಯೆಹೂದದ ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನುಐ ಅರ್ಪಿಸುತ್ತಾರೆ. ಅವರು ನನಐನುಐ ರೇಗಿಸುವದಕ್ಕಾಗಿಯೇ ಹೀಗೆ ಮಾಡುತ್ತಾರೆ.
IRVKN   ಗಗನದ ಒಡತಿಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಮಕ್ಕಳು ಸೌದೆಯನ್ನು ಆರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾದುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕೆಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us