Bible Versions
Bible Books

Jeremiah 7:25 (NCV) New Century Version

Versions

KNV   ನಿಮ್ಮ ಪಿತೃಗಳು ಐಗುಪ್ತ ದೇಶವನ್ನು ಬಿಟ್ಟು ಹೋದಂದಿನಿಂದ ಇಂದಿನ ವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ದಿನ ದಿನವೂ ಬೆಳಿಗ್ಗೆ ಎದ್ದು ನಿಮ್ಮ ಬಳಿಗೆ ಕಳುಹಿಸಿದೆನು.
ERVKN   ನಿಮ್ಮ ಪೂರ್ವಿಕರು ಈಜಿಪ್ಟನುಐ ಬಿಟ್ಟ ದಿನದಿಂದ ಇಂದಿನವರೆಗೂ ನಾನು ನಿಮ್ಮಲ್ಲಿಗೆ ನನಐ ಸೇವಕರನುಐ ಕಳುಹಿಸಿದ್ದೇನೆ. ನನಐ ಸೇವಕರು ಪ್ರವಾದಿಗಳಾಗಿದ್ದಾರೆ. ನಾನು ಅವರನುಐ ಮತ್ತೆಮತ್ತೆ ನಿಮ್ಮಲ್ಲಿಗೆ ಕಳುಹಿಸಿದೆ.
IRVKN   “ನಿಮ್ಮ ಪೂರ್ವಿಕರು ಐಗುಪ್ತ ದೇಶದೊಳಗಿಂದ ಹೊರಟ ದಿನ ಮೊದಲುಗೊಂಡು ದಿನದವರೆಗೂ ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮವರ ಬಳಿಗೆ ಕಳುಹಿಸುತ್ತಾ ಬಂದಿದ್ದೇನೆ, ದಿನ ದಿನವೂ ತಡ ಮಾಡದೆ ಕಳುಹಿಸಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us