Versions
KNV ಆದದರಿಂದ ನೀನು ಈ ಮಾತುಗಳನ್ನೆಲ್ಲಾ ಅವ ರಿಗೆ ಹೇಳಬೇಕು, ಆದರೆ ಅವರು ನಿನ್ನ ಮಾತನ್ನು ಕೇಳುವದಿಲ್ಲ; ಅವರನ್ನು ನೀನು ಕರೆಯುವಿ, ಆದರೆ ಅವರು ನಿನಗೆ ಉತ್ತರ ಕೊಡುವದಿಲ್ಲ.
ERVKN “ಯೆರೆಮೀಯನೇ, ನೀನು ಈ ಸಂಗತಿಗಳನುಐ ಯೆಹೂದದ ಜನರಿಗೆ ಹೇಳು. ಆದರೆ ಅವರು ನಿನಐ ಮಾತುಗಳನುಐ ಕೇಳುವದಿಲ್ಲ.
IRVKN “ನೀನು ಈ ಮಾತುಗಳನ್ನೆಲ್ಲಾ ಹೇಳುವಾಗ ಅವರು ಕಿವಿಗೊಡುವುದಿಲ್ಲ, ಕರೆಯುವಾಗ ಉತ್ತರಕೊಡುವುದಿಲ್ಲ.