Bible Versions
Bible Books

Jeremiah 7:32 (NCV) New Century Version

Versions

KNV   ಆದದರಿಂದ ಕರ್ತನು ಅನ್ನುವದೇನಂದರೆ--ಇಗೋ, ದಿನಗಳು ಬರುವವು; ಆಗ ಅದು ಇನ್ನು ತೋಫೆತೆಂದೂ ಹಿನ್ನೋಮನ ಮಗನ ತಗ್ಗು ಎಂದೂ ಕರೆಯಲ್ಪಡುವದೇ ಇಲ್ಲ; ಆದರೆ ಕೊಲೆಯ ತಗ್ಗು ಎಂದು ಅದಕ್ಕೆ ಹೆಸರಾಗುವದು. ಯಾಕಂದರೆ ಸ್ಥಳವಿಲ್ಲದ ವರೆಗೂ ತೋಫೆತಿನಲ್ಲಿ ಅವರು ಹೂಣಿಡುವರು.
ERVKN   ಹೀಗಿರಲು ನಾನು ಕಣಿವೆಯನುಐ ತೋಫೆತ್ ಮತ್ತು ಙೆನ್‌ಹಿನೊಐಮೀನ ಕಣಿವೆ ಎಂದು ಕರೆಯದೆ ಇದನುಐ ಸಂಹಾರದ ಕಣಿವೆ ಎಂದು ಕರೆಯುವ ದಿನಗಳು ಘರುತ್ತಿವೆ ಎಂಘ ಎಚ್ಚರಿಕೆಯನುಐ ಕೊಡುತ್ತೇನೆ.” ಇದು ಯೆಹೋವನು ಹೇಳಿದ ಮಾತು. “ಶವಗಳನುಐ ಹೂಳುವದಕ್ಕೆ ಕೊಂಚವೂ ಸ್ಥಳ ಇಲ್ಲದಂತಾಗುವವರೆಗೆ ತೋಫೆತಿನಲ್ಲಿ ಶವಗಳನುಐ ಹೂಳುವ ಕಾರಣ ಅದಕ್ಕೆ ಹೆಸರನುಐ ಕೊಡಲಾಗುವುದು.
IRVKN   ಆಹಾ, ಕಾರಣದಿಂದ ಸ್ಥಳಕ್ಕೆ ತೋಫೆತ್ ಮತ್ತು ಬೆನ್ ಹಿನ್ನೋಮಿನ ತಗ್ಗು ಎಂಬ ಹೆಸರುಗಳು ಹೋಗಿ ‘ಸಂಹಾರದ ತಗ್ಗು’ ಎಂಬ ಹೆಸರಾಗುವ ದಿನಗಳು ಬರುವವು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us