Versions
KNV ಇವುಗಳೇ ಕರ್ತನ ಆಲಯ, ಕರ್ತನ ಆಲಯ, ಕರ್ತನ ಆಲಯ ಎಂದು ಹೇಳುವ ಸುಳ್ಳು ಮಾತುಗಳಲ್ಲಿ ನಂಬಿಕೆ ಇಡಬೇಡಿರಿ.
ERVKN ಕೆಲವರು ಹೇಳುವ ಸುಳ್ಳುಗಳನುಐ ನಂಘಙೇಡಿರಿ. ಅವರು “ಇದು ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ” ಎಂದು ಹೇಳುತ್ತಾರೆ.
IRVKN ‘ಈ ಕಟ್ಟಡಗಳೇ ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ’ ಎಂಬ ಸುಳ್ಳು ಮಾತುಗಳ ಮೇಲೆ ಭರವಸವಿಡಬೇಡಿರಿ.