Bible Versions
Bible Books

Jeremiah 8:16 (NCV) New Century Version

Versions

KNV   ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು, ಅವನ ಬಲವಾದವು ಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ; ಯಾಕಂದರೆ ಅವರು ಬಂದರು; ದೇಶವನ್ನೂ ಅದರ ಲ್ಲಿರುವದೆಲ್ಲವನ್ನೂ ಪಟ್ಟಣವನ್ನೂ ಅದರ ನಿವಾಸಿ ಗಳನ್ನೂ ನುಂಗಿಬಿಟ್ಟಿದ್ದಾರೆ.
ERVKN   ದಾನ್‌ಕುಲದವರ ಪ್ರದೇಶದಿಂದ ನಾವು ಶತ್ರುಗಳ ಕುದುರೆಗಳ ಕೆನೆತವನುಐ ಕೇಳುತ್ತಿದ್ದೇವೆ. ಅವುಗಳ ಪಾದಗಳ ಘಡಿತದಿಂದ ಭೂಮಿ ನಡುಗುತ್ತಿದೆ. ಅವರು ನಮ್ಮ ಪ್ರದೇಶವನುಐ ಮತ್ತು ಅಲ್ಲಿದ್ದ ಎಲ್ಲವನುಐ ಹಾಳುಮಾಡಲು ಘಂದಿದ್ದಾರೆ. ಅವರು ನಗರವನುಐ ಮತ್ತು ಅಲ್ಲಿದ್ದ ಎಲ್ಲಾ ಜನರನುಐ ಹಾಳುಮಾಡಲು ಘಂದಿದ್ದಾರೆ.
IRVKN   ವೈರಿಯ ಕುದುರೆಗಳ ಬುಸುಗಾಟವು ದಾನನಿಂದ ಕೇಳಿಬರುತ್ತದೆ; ತುರಂಗಗಳ (ಯುದ್ಧದ ಕುದುರೆ) ಕೆನೆತದ ಶಬ್ದಕ್ಕೆ ದೇಶವೆಲ್ಲಾ ಕಂಪಿಸುತ್ತದೆ.
ಶತ್ರುಗಳು ಬಂದರು, ಸೀಮೆಯನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ, ಪಟ್ಟಣದ ನಿವಾಸಿಗಳನ್ನೂ ನುಂಗಿಬಿಟ್ಟರು” ಎಂದು ಹೇಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us