Bible Versions
Bible Books

Jeremiah 8:3 (NCV) New Century Version

Versions

KNV   ನಾನು ಉಳಿದವರನ್ನು ಓಡಿಸಿದ ಎಲ್ಲಾ ಸ್ಥಳಗಳಲ್ಲಿ ಜೀವಕ್ಕಿಂತ ಮರಣವನ್ನೇ ಆಯ್ದುಕೊಳ್ಳುವರೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
ERVKN   “ಯೆಹೂದದ ಜನರು ತಮ್ಮ ಮನೆಗಳನುಐ ಮತ್ತು ಪ್ರದೇಶವನುಐ ಬಿಡುವಂತೆ ಮಾಡುತ್ತೇನೆ. ಜನರನುಐ ಪರದೇಶಕ್ಕೆ ಒಯ್ಯಲಾಗುವುದು. ಯುದ್ಧದಲ್ಲಿ ಮರಣ ಹೊಂದದೆ ಅಳಿದುಳಿದ ಕೆಲವು ಮಂದಿ ಯೆಹೂದಿಯರು ತಾವು ಸತ್ತುಹೋಗಿದ್ದರೆ ಚೆನಾಐಗಿತ್ತು ಎಂದುಕೊಳ್ಳುವರು.” ಇದು ಯೆಹೋವನ ನುಡಿ.
IRVKN   ನಾನು ಯಾವ ಸ್ಥಳಗಳಿಗೆ ದುಷ್ಟ ವಂಶದವರನ್ನು ಅಟ್ಟಿಬಿಟ್ಟಿದ್ದೆನೋ ಅಲ್ಲಿ ಉಳಿದವರೆಲ್ಲರೂ ಜೀವಿಸುವುದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು” ಇದು ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us