Versions
KNV ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ.
ERVKN ನಾನು ಪರ್ವತಗಳಿಗಾಗಿ ಗಟ್ಟಿಯಾಗಿ ಅಳುವೆನು; ಘರಿದಾದ ಹೊಲಗಳಿಗಾಗಿ ಶೋಕಗೀತೆಯನುಐ ಹಾಡುವೆನು. ಏಕೆಂದರೆ ಅಲ್ಲಿ ಸಜೀವ ವಸ್ತುಗಳಿಲ್ಲ. ಯಾರೂ ಅಲ್ಲಿ ತಿರುಗಾಡುವದಿಲ್ಲ. ಆ ಸ್ಥಳಗಳಲ್ಲಿ ದನಗಳ ಸದ್ದು ಕೇಳಿಸುವದಿಲ್ಲ; ಪಕ್ಷಿಗಳು ಹಾರಿಹೋಗಿವೆ; ಪ್ರಾಣಿಗಳು ಓಡಿಹೋಗಿವೆ.
IRVKN “ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ.