Bible Versions
Bible Books

Jeremiah 9:11 (NCV) New Century Version

Versions

KNV   ಇದಲ್ಲದೆ ಯೆರೂಸಲೇಮನ್ನು ದಿಬ್ಬೆಗಳಾಗಿಯೂ ನರಿಗಳ ಸ್ಥಾನವಾಗಿಯೂ ಮಾಡು ತ್ತೇನೆ; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳುಮಾಡುತ್ತೇನೆ.
ERVKN   “ನಾನು (ಯೆಹೋವನು) ಜೆರುಸಲೇಮ್ ನಗರವನುಐ ಕಸದ ರಾಶಿಯನಾಐಗಿ ಮಾಡುವೆನು. ಅದು ನರಿಗಳ ನಿವಾಸವಾಗುವದು. ನಾನು ಯೆಹೂದ ಪ್ರಾಂತದ ನಗರಗಳನುಐ ನಾಶಮಾಡುವೆನು. ಅಲ್ಲಿ ಒಘ್ಬರೂ ವಾಸಮಾಡಲಾರರು.”
IRVKN   ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು
ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ಯೆಹೋವನು ಹೇಳಿದ್ದಾನಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us