Bible Versions
Bible Books

Jeremiah 9:14 (NCV) New Century Version

Versions

KNV   ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ ತಮ್ಮ ತಂದೆಗಳು ಅವರಿಗೆ ಬೋಧಿಸಿದ ಬಾಳ್‌ ದೇವತೆ ಗಳ ಹಿಂದೆಯೂ ನಡೆದರು.
ERVKN   ಯೆಹೂದದ ಜನರು ತಮ್ಮದೇ ಆದ ರೀತಿಯಲ್ಲಿ ಜೀವಿಸಿದರು. ಅವರು ಹಟಮಾರಿಗಳಾಗಿದ್ದರು. ಅವರು ಸುಳ್ಳುದೇವರಾದ ಙಾಳನನುಐ ಅನುಸರಿಸಿದರು. ಅವರ ಪೂರ್ವಿಕರು ಸುಳ್ಳುದೇವರುಗಳ ಸೇವೆ ಮಾಡುವದನುಐ ಅವರಿಗೆ ಕಲಿಸಿದರು.”
IRVKN   ಅವರು ಧರ್ಮದ ಮಾರ್ಗದಲ್ಲಿ ನಡೆಯದೆ, ಸ್ವಂತ ಹೃದಯದ ಹಟದಂತೆ ನಡೆದು, ತಮ್ಮ ಪೂರ್ವಿಕರು ತಮಗೆ ಕಲಿಸಿಕೊಟ್ಟ ಹಾಗೆ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us