Versions
KNV ಅವರಿಗೂ ಅವರ ತಂದೆಗಳಿಗೂ ತಿಳಿಯದ ಅನ್ಯಜನಾಂಗಗಳಲ್ಲಿ ಅವರನ್ನು ಚದರಿಸುತ್ತೇನೆ; ಅವ ರನ್ನು ಮುಗಿಸಿ ಬಿಡುವ ವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುತ್ತೇನೆ.
ERVKN ನಾನು ಯೆಹೂದದ ಜನರನುಐ ಙೇರೆ ಜನಾಂಗಗಳಲ್ಲಿ ಚದರಿಸಿಬಿಡುತ್ತೇನೆ. ಅವರು ಮತ್ತು ಅವರ ತಂದೆಗಳು ಎಂದೂ ಅರಿಯದ ಅಪರಿಚಿತ ದೇಶಗಳಲ್ಲಿ ಅವರು ವಾಸಿಸುವರು. ನಾನು ಖಡ್ಗಧಾರಿಗಳಾದ ಜನರನುಐ ಕಳುಹಿಸುತ್ತೇನೆ. ಅವರು ಯೆಹೂದದ ಜನರನುಐ ನಿರ್ಮೂಲವಾಗುವವರೆಗೆ ಕೊಲ್ಲುವರು.”
IRVKN ಇವರಿಗಾಗಲಿ ಅಥವಾ ಇವರ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಜನಾಂಗಗಳೊಳಗೆ ಇವರನ್ನು ಚದರಿಸಿಬಿಟ್ಟು, ಇವರು ನಿರ್ಮೂಲವಾಗುವ ತನಕ ಖಡ್ಗವನ್ನು ಇವರ ಹಿಂದೆ ಕಳುಹಿಸುವೆನು” ಎಂದು ಹೇಳುತ್ತಾನೆ.