Versions
KNV ನಿನ್ನ ದಿವಸಗಳು ಮನುಷ್ಯನ ದಿವಸಗಳ ಹಾಗಿವೆಯೋ ಅಥವಾ ನಿನ್ನ ವರುಷಗಳು ಮನುಷ್ಯನ ದಿವಸಗಳಂತಿವೆಯೋ
ERVKN ನಿನ್ನ ಜೀವಿತದ ದಿನಗಳು ನಮ್ಮಂತೆ ಕೊಂಚವಲ್ಲ. ನಿನ್ನ ವರ್ಷಗಳು ಮನುಷ್ಯನ ವರ್ಷಗಳಂತೆ ಕೊಂಚವಲ್ಲ.
IRVKN ನಿನ್ನ ದಿನಗಳು ಮನುಷ್ಯನ ದಿನಗಳಷ್ಟು ಅಲ್ಪವಾಗಿವೆಯೋ?
ನಿನ್ನ ಸಂವತ್ಸರಗಳೂ ಮಾನವನ ದಿನಗಳಷ್ಟೇನೇ,