Versions
KNV ಆತನು ವ್ಯರ್ಥ ಜನರನ್ನು ತಿಳಿದಿದ್ದಾನೆ. ದುಷ್ಟತನವನ್ನು ನೋಡಿ ಆತನು ಅದನ್ನು ಗ್ರಹಿಸಿಕೊಳ್ಳದೆ ಇರುತ್ತಾನೋ?
ERVKN ಅಯೋಗ್ಯರು ಯಾರೆಂಬುದು ದೇವರಿಗೆ ಚೆನ್ನಾಗಿ ಗೊತ್ತಿದೆ. ಆತನು ಕೆಟ್ಟದ್ದನ್ನು ಕಂಡಾಗ ಗಮನಿಸುವನು.
IRVKN ಆತನೇ ವ್ಯರ್ಥ ಜನರನ್ನು ತಿಳಿದುಕೊಳ್ಳುವನು;
ಯಾವ ವಿಮರ್ಶೆಯೂ ಇಲ್ಲದೆ ಅಧರ್ಮವನ್ನು ಕಂಡು ಹಿಡಿಯುವನು.