Versions
KNV ನೀನು ಮಲಗಿಕೊಂಡಾಗ ಯಾರೂ ನಿನ್ನನ್ನು ಹೆದರಿಸರು; ಹೌದು, ಅನೇಕರು ನಿನಗೆ ವ್ಯಾಜ್ಯವನ್ನು ಒಪ್ಪಿಸುವರು.
ERVKN ಆಗ ನೀನು ಮಲಗಿ ವಿಶ್ರಮಿಸಿಕೊಳ್ಳುವೆ; ಯಾರೂ ನಿನಗೆ ಭಯಹುಟ್ಟಿಸುವುದಿಲ್ಲ. ಅನೇಕರು ನಿನ್ನ ಸಹಾಯಕ್ಕಾಗಿಯೇ ಕೇಳಿಕೊಳ್ಳುವರು.
IRVKN ಮಲಗಿಕೊಂಡಾಗ ನಿನ್ನನ್ನು ಯಾರೂ ಹೆದರಿಸುವುದಿಲ್ಲ.
ಅನೇಕರು ನಿನ್ನ ಮುಖ ಪ್ರಸನ್ನತೆಯನ್ನು ಅಪೇಕ್ಷಿಸುವರು.