Versions
KNV ತನ್ನ ಕಾಲುಗ ಳಿಂದ ಜಾರುವದಕ್ಕೆ ಸಿದ್ಧನಾಗಿರುವವನು, ನೆಮ್ಮದಿಯಾ ಗಿರುವವನ ಯೋಚನೆಯಲ್ಲಿ ತಿರಸ್ಕಾರದ ದೀವಟಿ ಗೆಯಾಗಿದ್ದಾನೆ.
ERVKN ಆಪತ್ತಿಗೆ ಗುರಿಯಾಗಿಲ್ಲದವರು ಆಪತ್ತಿನಿಂದ ಕಷ್ಟಪಡುತ್ತಿರುವ ಜನರನ್ನು ಗೇಲಿಮಾಡುವರು; ಜಾರಿಬಿದ್ದವನಿಗೆ ಹೊಡೆಯುವರು.
IRVKN ಆಪತ್ತನ್ನು ಅನುಭವಿಸುವವರು ತಿರಸ್ಕಾರಕ್ಕೆ ಯೋಗ್ಯರೆಂಬುದು ನೆಮ್ಮದಿಯಿಂದಿರುವವನ ಯೋಚನೆ;
ಜಾರಿ ಬಿದ್ದವರಿಗೆ ಅಪಮಾನವು ಕಾದಿರುತ್ತದೆ.