Versions
KNV ನನ್ನ ಸಹೋದರರನ್ನು ನನಗೆ ದೂರ ಮಾಡು ತ್ತಾನೆ; ನನ್ನ ಪರಿಚಯದ ಸ್ನೇಹಿತರು ನನಗೆ ಅನ್ಯರೇ ಆದರು.
ERVKN “ನನ್ನ ಸಹೋದರರು ನನ್ನನ್ನು ತೊರೆದುಬಿಡುವಂತೆ ದೇವರು ಮಾಡಿದ್ದಾನೆ. ನಾನು ನನ್ನ ಸ್ನೇಹಿತರಿಗೆಲ್ಲಾ ಅಪರಿಚಿತನಾಗಿದ್ದೇನೆ.
IRVKN ನನ್ನ ಸಹೋದರರನ್ನು ನನ್ನಿಂದ ಅಗಲಿಸಿದ್ದಾನೆ,
ನನ್ನ ಪರಿಚಿತರು ನನ್ನನ್ನು ಸಂಪೂರ್ಣವಾಗಿ ತೊರೆದಿದ್ದಾರೆ.