Versions
KNV ನನ್ನ ಮನೆಯಲ್ಲಿ ತಂಗುವವರೂ ನನ್ನ ದಾಸಿಗಳೂ ನನ್ನನ್ನೂ ಪರನೆಂದು ಎಣಿಸುತ್ತಾರೆ; ಅವರ ದೃಷ್ಟಿಯಲ್ಲಿ ನಾನು ಪರದೇಶದವನ ಹಾಗೆ ಇದ್ದೇನೆ.
ERVKN ನನ್ನ ಮನೆಯಲ್ಲಿರುವ ಸಂದರ್ಶಕರೂ ನನ್ನ ದಾಸಿಯರೂ ನನ್ನನ್ನು ಅಪರಿಚಿತನಂತೆ ಮತ್ತು ಪರದೇಶಿಯಂತೆ ಕಾಣುತ್ತಾರೆ.
IRVKN ನನ್ನ ಪರಿಜನರೂ, ದಾಸಿಯರೂ ನನ್ನನ್ನು ಅನ್ಯನೆಂದೆಣಿಸುತ್ತಾರೆ,
ಅವರ ದೃಷ್ಟಿಗೆ ಪರದೇಶಿಯಾಗಿದ್ದಾನೆ.