Versions
KNV ನನ್ನ ಸೇವಕನನ್ನು ಕರೆದರೆ, ಅವನು ನನಗೆ ಉತ್ತರ ಕೊಡುವದಿಲ್ಲ; ನನ್ನ ಬಾಯಿಯಿಂದ ಅವನನ್ನು ಬೇಡಿಕೊಳ್ಳಬೇಕಾ ಯಿತು.
ERVKN ನಾನು ನನ್ನ ಸೇವಕನನ್ನು ಕರೆದರೂ ಅವನು ನನಗೆ ಉತ್ತರಿಸುವುದಿಲ್ಲ. ನಾನು ಸಹಾಯಕ್ಕಾಗಿ ಬೇಡಿಕೊಂಡರೂ ನನ್ನ ಸೇವಕನು ಉತ್ತರ ಕೊಡುವುದಿಲ್ಲ.
IRVKN ನಾನು ನನ್ನ ಆಳನ್ನು ಕರೆದರೂ ಅವನು ಉತ್ತರಕೊಡುವುದಿಲ್ಲ,
ಬಾಯಿ ತೆರೆದು ಬೇಡಿಕೊಳ್ಳಬೇಕಾಗಿ ಬಂತು.