Versions
KNV ನೀನು ಅವನಿಗೂ ಅವನ ಮನೆಗೂ ಅವನಿಗೆ ಉಂಟಾದ ಎಲ್ಲವುಗಳಿಗೂ ಸುತ್ತಲೂ ಬೇಲಿ ಕಟ್ಟಿದೆಯಲ್ಲಾ? ಅವನ ಕೈ ಕೆಲಸವನ್ನು ಆಶೀರ್ವದಿಸಿದಿ; ಅವನ ಸಂಪತ್ತು ದೇಶದಲ್ಲಿ ಹಬ್ಬಿಯದೆ.
ERVKN ನೀನು ಅವನನ್ನೂ ಅವನ ಕುಟುಂಬವನ್ನೂ ಅವನ ಆಸ್ತಿಯನ್ನೂ ಸಂರಕ್ಷಿಸುತ್ತಿರುವೆ. ಅವನ ಕೆಲಸಕಾರ್ಯಗಳನ್ನು ಸಫಲಪಡಿಸುತ್ತಿರುವುದರಿಂದ ಅವನ ಸಂಪತ್ತು ದೇಶದಲ್ಲೆಲ್ಲಾ ವೃದ್ಧಿಯಾಗುತ್ತಿದೆ.
IRVKN ನೀನು ಅವನಿಗೂ, ಅವನ ಮನೆಗೂ, ಅವನ ಎಲ್ಲಾ ಸ್ವತ್ತಿಗೂ ಸುತ್ತು ಮುತ್ತಲು ನಿನ್ನ ಕೃಪೆಯ ಬೇಲಿಯನ್ನು ಹಾಕಿದ್ದೀಯಲ್ಲಾ. ಅವನು ಕೈಹಾಕಿದ ಕೆಲಸವನ್ನು ನೀನು ಸಫಲಪಡಿಸುತ್ತಿರುವುದರಿಂದ ಅವನ ಸಂಪತ್ತು ದೇಶದಲ್ಲಿ ವೃದ್ಧಿಯಾಗುತ್ತಾ ಬಂದಿದೆ.