Versions
KNV ಒಬ್ಬ ಸೇವಕನು ಯೋಬನ ಬಳಿಗೆ ಬಂದು--ಎತ್ತುಗಳು ಉಳುತ್ತಾ ಕತ್ತೆಗಳು ಅವುಗಳ ಹತ್ತಿರ ಮೇಯುತ್ತಾ ಇರಲಾಗಿ
ERVKN ಆಗ ಸೇವಕನೊಬ್ಬನು ಯೋಬನ ಬಳಿಗೆ ಬಂದು, “ಎತ್ತುಗಳು ಉಳುತ್ತಿದ್ದವು; ಕತ್ತೆಗಳು ಸಮೀಪದಲ್ಲಿ ಹುಲ್ಲನ್ನು ಮೇಯುತ್ತಿದ್ದವು.
IRVKN ಒಬ್ಬ ದೂತನು ಯೋಬನ ಬಳಿಗೆ ಬಂದು, “ನಿನ್ನ ಎತ್ತುಗಳು ಉಳುತ್ತಾ ಇರುವಾಗ ಅವುಗಳ ಹತ್ತಿರ ಕತ್ತೆಗಳು ಮೇಯುತ್ತಾ ಇದ್ದವು.