Versions
KNV ಅಗೋ, ದೊಡ್ಡ ಗಾಳಿ ಬಂದು ಮನೆಯ ನಾಲ್ಕು ಮೂಲೆಗಳಿಗೆ ಹೊಡೆದದ್ದರಿಂದ ಅದು ಯೌವನಸ್ಥರ ಮೇಲೆ ಬಿತ್ತು; ಅವರು ಸತ್ತರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿಕೊಂಡೆನು ಅಂದನು.
ERVKN ಆಗ ಇದ್ದಕ್ಕಿದಂತೆ ಮರುಭೂಮಿಯಿಂದ ಬಿರುಗಾಳಿ ಬೀಸಿದ್ದರಿಂದ ಮನೆಯು ನಿನ್ನ ಗಂಡು ಹೆಣ್ಣುಮಕ್ಕಳ ಮೇಲೆ ಕುಸಿದು ಬಿದ್ದಿತು; ಅವರೆಲ್ಲಾ ಸತ್ತುಹೋದರು. ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು! ಇದನ್ನು ನಿನಗೆ ತಿಳಿಸುವುದಕ್ಕಾಗಿಯೇ ಬಂದೆನು” ಎಂದು ಹೇಳಿದನು.
IRVKN ಅರಣ್ಯದ ಕಡೆಯಿಂದ ಬಿರುಗಾಳಿಯು ಬೀಸಿ ಮನೆಯ ನಾಲ್ಕು ಮೂಲೆಗಳಿಗೆ ಬಡಿದು, ಮನೆಯು ಯೌವನಸ್ಥರ ಮೇಲೆ ಬಿದ್ದಿತು. ಅವರೆಲ್ಲರು ಸತ್ತು ಹೋದರು. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು. PEPS