Versions
KNV ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.
ERVKN ಯೋಬನಿಗೆ ಏಳು ಸಾವಿರ ಕುರಿಗಳೂ ಮೂರು ಸಾವಿರ ಒಂಟೆಗಳೂ ಒಂದು ಸಾವಿರ ಎತ್ತುಗಳೂ ಮತ್ತು ಐನೂರು ಹೆಣ್ಣುಕತ್ತೆಗಳೂ ಇದ್ದವು. ಅವನಿಗೆ ಅನೇಕ ಮಂದಿ ಸೇವಕರಿದ್ದರು. ಪೂರ್ವ ದೇಶದವರಲ್ಲೆಲ್ಲಾ ಯೋಬನು ಮಹಾ ಐಶ್ವರ್ಯವಂತನಾಗಿದ್ದನು.
IRVKN ಅವನಿಗೆ ಏಳು ಸಾವಿರ ಕುರಿಗಳೂ, ಮೂರು ಸಾವಿರ ಒಂಟೆಗಳೂ, ಐನೂರು ಜೋಡಿ ಎತ್ತುಗಳೂ, ಐನೂರು ಹೆಣ್ಣು ಕತ್ತೆಗಳೂ, ಬಹುಮಂದಿ ಸೇವಕರೂ ಇದ್ದುದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವತ್ತುಳ್ಳವನಾಗಿದ್ದನು. PEPS