Bible Versions
Bible Books

Job 20:3 (NCV) New Century Version

Versions

KNV   ನನ್ನನ್ನು ನಿಂದಿಸುವ ಶಿಕ್ಷೆಯನ್ನು ಕೇಳಿದ್ದೇನೆ; ಆದರೆ ನನ್ನ ಆತ್ಮವು ನನ್ನ ಗ್ರಹಿಕೆಯ ಪ್ರಕಾರ ನನಗೆ ಉತ್ತರ ಕೊಡುವದು.
ERVKN   ನಿನ್ನ ಉತ್ತರಗಳಿಂದ ನೀನು ನಮಗೆ ಅವಮಾನ ಮಾಡಿರುವೆ! ಆದರೆ ನಾನು ಜ್ಞಾನಿಯಾಗಿದ್ದೇನೆ; ನಿನಗೆ ಹೇಗೆ ಉತ್ತರ ಕೊಡಬೇಕೆಂಬುದು ನನಗೆ ಗೊತ್ತಿದೆ.
IRVKN   ಏಕೆಂದರೆ ನಾನು ಅಪಮಾನಕರವಾದ ನಿನ್ನ ಖಂಡನೆಯನ್ನು ಕೇಳಿದ್ದೇನೆ,
ಆದಕಾರಣ ನನ್ನ ಆತ್ಮವು ನನ್ನ ಬುದ್ಧಿಯಿಂದಲೇ ಕಲಿತ ಉತ್ತರವನ್ನು ನನಗೆ ತಿಳಿಸುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us