Versions
KNV ಒಬ್ಬನು ತಗ್ಗುವಲ್ಲಿ ಎತ್ತುವದುಂಟು ಅನ್ನುವಿ; ದೀನ ನನ್ನು ಆತನು ರಕ್ಷಿಸುವನು.
ERVKN ದೇವರು ಅಹಂಕಾರಿಗಳನ್ನು ನಾಚಿಕೆಗೀಡುಮಾಡುವನು, ದೀನರಿಗಾದರೋ ಸಹಾಯಮಾಡುವನು.
IRVKN ಜನರು ನಿನ್ನನ್ನು ಕೆಳಕ್ಕೆ ಬೀಳಿಸುವಾಗ, ಮೇಲಕ್ಕೆ ಎತ್ತಲ್ಪಡುವೆನು ಅಂದುಕೊಳ್ಳುವಿ,
ಆಗ ದೀನದೃಷ್ಟಿಯುಳ್ಳ ನಿನ್ನನ್ನು ಆತನು ರಕ್ಷಿಸುವನು.