Versions
KNV ನೀನು ನೀತಿವಂತನಾಗಿದ್ದರೆ ಸರ್ವಶಕ್ತನು ಮೆಚ್ಚಬೇಕೋ? ನೀನು ನಿನ್ನ ಮಾರ್ಗಗಳನ್ನು ಸಂಪೂರ್ಣ ಮಾಡಿಕೊಂಡರೆ ಆತನಿಗೆ ಲಾಭ ಉಂಟೋ?
ERVKN ನಿನ್ನ ನಡತೆಯು ಒಳ್ಳೆಯದಾಗಿದ್ದರೆ, ಅದರಿಂದ ದೇವರಿಗೆ ಸಹಾಯವಾಗುವುದೇ? ಇಲ್ಲ. ನೀನು ನೀತಿವಂತನಾಗಿದ್ದರೆ ಸರ್ವಶಕ್ತನಾದ ದೇವರಿಗೆ ಅದರಿಂದೇನಾದರೂ ಲಾಭವಾಗುವುದೇ?
IRVKN ನೀನು ನೀತಿವಂತನಾಗಿರುವುದು ಸರ್ವಶಕ್ತನಾದ ದೇವರಿಗೆ ಸುಖವೋ?
ನಿನ್ನ ನಡತೆಯನ್ನು ಸರಿಪಡಿಸಿಕೊಂಡರೆ ಆತನಿಗೇನು ಲಾಭ?