Versions
KNV ಇದು ದುಷ್ಟ ಮನುಷ್ಯನಿಗೆ ದೇವರಿಂದ ಬಂದ ಪಾಲಾಗಿದೆ; ಬಲಾತ್ಕಾರಿಗಳು ಸರ್ವ ಶಕ್ತನಿಂದ ಹೊಂದುವ ಬಾಧ್ಯತೆ ಇದೇ.
ERVKN “ದೇವರು ದುಷ್ಟರಿಗೋಸ್ಕರ ಮಾಡಿರುವ ಯೋಜನೆಯೂ ಸರ್ವಶಕ್ತನಾದ ದೇವರಿಂದ ಹಿಂಸಕನಿಗೆ ದೊರೆಯುವ ಸ್ವಾಸ್ತ್ಯವೂ, ಹೀಗಿವೆ:
IRVKN ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ,
ಹಿಂಸಿಸುವವನಿಗೆ ಸರ್ವಶಕ್ತನಾದ ದೇವರಿಂದ ಸಿಕ್ಕುವ ಸ್ವಾಸ್ತ್ಯವೂ ಹೀಗಿರುತ್ತದೆ.