Versions
KNV ಮೂಡಣಗಾಳಿ ಅವನನ್ನು ಎತ್ತಿಕೊಂಡು ಹೋಗು ತ್ತದೆ; ಅವನು ಹೋಗಿಬಿಡುತ್ತಾನೆ; ಬಿರುಗಾಳಿ ಅವನನ್ನು ಅವನ ಸ್ಥಳದಿಂದ ಹಾರಿಸಿ ಬಿಡುತ್ತದೆ.
ERVKN ಪೂರ್ವದ ಗಾಳಿಯು ಅವನನ್ನು ಹೊತ್ತುಕೊಂಡು ಹೋಗುವುದರಿಂದ ಅವನು ಇಲ್ಲವಾಗುವನು. ಬಿರುಗಾಳಿಯು ಅವನನ್ನು ಮನೆಯೊಳಗಿಂದ ಹೊತ್ತುಕೊಂಡು ಹೋಗುವುದು.
IRVKN ಮೂಡಣ ಗಾಳಿಯು ಕೊಚ್ಚಿಕೊಂಡು ಹೋಗುವುದರಿಂದ ಅವನು ಹಾರಿ ಹೋಗುವನು,
ಅದು ಅವನನ್ನು ಬಡಿದು ಅವನ ಸ್ಥಳದಿಂದ ದೂರಮಾಡುವುದು.