Versions
KNV ನನ್ನ ನೀತಿಯನ್ನು ದೃಢವಾಗಿ ಹಿಡು ಕೊಂಡಿದ್ದೇನೆ. ಅದನ್ನು ನಾನು ಹೋಗಗೊಡಿಸು ವದಿಲ್ಲ; ನಾನು ಇರುವ ವರೆಗೂ ನನ್ನ ಹೃದಯವು ನನ್ನನ್ನು ನಿಂದಿಸುವದಿಲ್ಲ.
ERVKN ನನ್ನ ನೀತಿಯನ್ನು ಬಲವಾಗಿ ಹಿಡಿದುಕೊಳ್ಳುವೆನು; ಅದನ್ನೆಂದಿಗೂ ಬಿಟ್ಟುಕೊಡೆನು. ನಾನು ಜೀವದಿಂದಿರುವತನಕ ನನ್ನ ಮನಸ್ಸಾಕ್ಷಿಯು ನನ್ನನ್ನು ಕಾಡಿಸುವುದೇ ಇಲ್ಲ.
IRVKN ನನ್ನ ನೀತಿಯನ್ನು ಎಂದಿಗೂ ಬಿಡದೆ ಭದ್ರವಾಗಿ ಹಿಡಿದುಕೊಳ್ಳುವೆನು.
ನನ್ನ ಜೀವಮಾನದ ಯಾವ ದಿನಚರಿಯಲ್ಲಿಯೂ, ಮನಸ್ಸಾಕ್ಷಿಯು ತಪ್ಪು ತೋರಿಸುವುದಿಲ್ಲ.