Bible Versions
Bible Books

Job 28:23 (NCV) New Century Version

Versions

KNV   ದೇವರು ಅದರ ಮಾರ್ಗವನ್ನು ಗ್ರಹಿಸಿ ಕೊಂಡಿದ್ದಾನೆ; ಆತನೇ ಅದರ ಸ್ಥಳವನ್ನು ತಿಳಿದಿದ್ದಾನೆ.
ERVKN   ಜ್ಞಾನದ ಮಾರ್ಗವನ್ನು ತಿಳಿದಿರುವನು ದೇವರೊಬ್ಬನೇ. ಅದರ ವಾಸಸ್ಥಳವು ಗೊತ್ತಿರುವುದು ಆತನಿಗೊಬ್ಬನಿಗೇ.
IRVKN   ಅದರ ಮಾರ್ಗವನ್ನು ಬಲ್ಲವನು ದೇವರೇ;
ಅದರ ಸ್ಥಳವು ಆತನೊಬ್ಬನಿಗೇ ಗೊತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us