Bible Versions
Bible Books

Job 37:21 (NCV) New Century Version

Versions

KNV   ಆದರೆ ಈಗ ಅವರು ಮೋಡಗಳಲ್ಲಿ ಹೊಳೆಯುವ ಬೆಳಕನ್ನು ನೋಡುವದಿಲ್ಲ; ಗಾಳಿಯು ಹಾದು ಅವು ಗಳನ್ನು ನಿರ್ಮಲ ಮಾಡುವದು.
ERVKN   ಯಾವನೂ ಪ್ರಕಾಶಮಾನವಾದ ಸೂರ್ಯನನ್ನು ನೋಡಲಾರನು. ಗಾಳಿಯು ಮೋಡಗಳನ್ನು ಬಡಿದುಕೊಂಡು ಹೋದ ಮೇಲೆ ಆಕಾಶದಲ್ಲಿ ಸೂರ್ಯನು ಬಹು ಪ್ರಕಾಶಮಾನವಾಗಿ ಹೊಳೆಯುತ್ತಿರುವನು.
IRVKN   ಇಗೋ, ಗಾಳಿಯು ಬೀಸಿ ಗಗನವನ್ನು ಶುಭ್ರಪಡಿಸಲು,
ಅಲ್ಲಿ ಪ್ರಜ್ವಲಿಸುವ ಪ್ರಕಾಶವನ್ನು ಯಾರೂ ದಿಟ್ಟಿಸಿ ನೋಡಲಾರರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us