Versions
KNV ದೇವರನ್ನು ಮರೆಯುವ ವರೆಲ್ಲರ ಹಾದಿಗಳು ಹಾಗೆಯೇ; ಕಪಟಿಯ ನಿರೀಕ್ಷೆಯು ನಾಶವಾಗುವದು.
ERVKN ದೇವರನ್ನು ಮರೆಯುವವನು ಆ ಜವುಗು ಸಸ್ಯಗಳಂತೆಯೇ ಇರುವನು. ದೇವರನ್ನು ಮರೆಯುವವನಿಗೆ ನಿರೀಕ್ಷೆಯೇ ಇಲ್ಲ.
IRVKN ದೇವರನ್ನು ಮರೆತು ಬಿಟ್ಟವರೆಲ್ಲರ ಗತಿಯು ಹೀಗೆಯೇ ಇರುವುದು;
ಭ್ರಷ್ಟನ ನಿರೀಕ್ಷೆಯು ನಿರರ್ಥಕವಾಗುವುದು.