Versions
KNV ನೀವು ನಂಬು ವಂತೆ ನಿಮಗೋಸ್ಕರ ನಾನು ಅಲ್ಲಿ ಇಲ್ಲದಿರುವದಕ್ಕೆ ಸಂತೋಷಪಡುತ್ತೇನೆ; ಹೇಗೂ ನಾವು ಅವನ ಬಳಿಗೆ ಹೋಗೋಣ ಎಂದು ಅವರಿಗೆ ಹೇಳಿದನು.
ERVKN ಆದರೆ ನಾನು ಅಲ್ಲಿ ಇಲ್ಲದಿದ್ದ ಕಾರಣ ಸಂತೋಷಿಸುತ್ತೇನೆ. ನಿಮ್ಮ ವಿಷಯದಲ್ಲಿಯೂ ನಾನು ಸಂತೋಷಪಡುತ್ತೇನೆ. ಏಕೆಂದರೆ, ಆಗ ನೀವು ನನ್ನಲ್ಲಿ ನಂಬಿಕೆ ಇಡುವಿರಿ. ಬನ್ನಿ, ಅವನ ಬಳಿಗೆ ಹೋಗೋಣ” ಎಂದು ಸ್ವಷ್ಟವಾಗಿ ಹೇಳಿದನು.
IRVKN ನಾನು ಅಲ್ಲಿ ಇಲ್ಲದೆ ಹೋದದ್ದು ಒಳ್ಳೆಯದೇ, ನಿಮಗೆ ನನ್ನಲ್ಲಿ ನಂಬಿಕೆ ಬರುವಂತೆ ಇದೆಲ್ಲಾ ನಡೆದಿದೆ. ಬನ್ನಿ, ನಾವು ಅವನ ಬಳಿಗೆ ಹೋಗೋಣ” ಎಂದು ಹೇಳಿದನು