Bible Versions
Bible Books

John 11:3 (NCV) New Century Version

Versions

KNV   ಆದದ ರಿಂದ ಅವನ ಸಹೋದರಿಯರು--ಕರ್ತನೇ, ಇಗೋ, ನೀನು ಪ್ರೀತಿಮಾಡುತ್ತಿರುವವನು ಅಸ್ವಸ್ಥನಾಗಿದ್ದಾನೆ ಎಂದು ಆತನಿಗೆ ಹೇಳಿಕಳುಹಿಸಿದರು.
ERVKN   ಆದ್ದರಿಂದ ಮರಿಯಳು ಮತ್ತು ಮಾರ್ಥಳು, “ಪ್ರಭುವೇ, ನಿನ್ನ ಪ್ರಿಯ ಸ್ನೇಹಿತನಾದ ಲಾಜರನು ಅಸ್ವಸ್ಥನಾಗಿದ್ದಾನೆ” ಎಂಬ ಸಂದೇಶವನ್ನು ಆತನಿಗೆ ತಿಳಿಸಲು ಒಬ್ಬನನ್ನು ಕಳುಹಿಸಿಕೊಟ್ಟರು.
IRVKN   ಹೀಗಿರಲಾಗಿ ಅವನ ಸಹೋದರಿಯರು, “ಕರ್ತನೇ ಇಗೋ, ನೀನು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ” ಎಂಬುದಾಗಿ ಯೇಸುವಿನ ಬಳಿಗೆ ಹೇಳಿ ಕಳುಹಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us