Bible Versions
Bible Books

John 11:9 (NCV) New Century Version

Versions

KNV   ಯೇಸು--ಹಗಲಿಗೆ ಹನ್ನೆರಡು ತಾಸುಗಳು ಇವೆಯಲ್ಲವೇ? ಯಾವ ಮನುಷ್ಯನಾದರೂ ಹಗಲಿ ನಲ್ಲಿ ತಿರುಗಾಡಿದರೆ ಲೋಕದ ಬೆಳಕನ್ನು ನೋಡು ವದರಿಂದ ಅವನು ಎಡವುವದಿಲ್ಲ.
ERVKN   ಯೇಸು, “ಹಗಲಿಗೆ ಹನ್ನೆರಡು ತಾಸುಗಳಿರುತ್ತವೆ. ಹೌದಲ್ಲವೇ? ಹಗಲಿನಲ್ಲಿ ನಡೆಯುವವನು ಎಡವಿ ಬೀಳುವುದಿಲ್ಲ. ಏಕೆಂದರೆ ಲೋಕದ ಬೆಳಕಿನಿಂದ ಅವನು ನೋಡಬಲ್ಲನು.
IRVKN   ಯೇಸು, “ಹಗಲಿಗೆ ಹನ್ನೆರಡು ತಾಸುಗಳು ಉಂಟಲ್ಲವೇ? ಒಬ್ಬನು ಹಗಲಿನಲ್ಲಿ ನಡೆದರೆ, ಲೋಕದ ಬೆಳಕು ಕಾಣಿಸುವುದರಿಂದ ಅವನು ಎಡವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us