Bible Versions
Bible Books

John 12:19 (NCV) New Century Version

Versions

KNV   ಆದದರಿಂದ ಫರಿಸಾಯರು ತಮ್ಮತಮ್ಮೊಳಗೆ--ನಿಮ್ಮ ಯತ್ನವೇನೂ ಸಾಗಲಿಲ್ಲವೆಂದು ನೀವು ತಿಳಿಯುವದಿಲ್ಲವೋ? ಇಗೋ, ಲೋಕವು ಆತನ ಹಿಂದೆ ಹೋಯಿತು ಎಂದು ಅಂದುಕೊಂಡರು.
ERVKN   ಆದ್ದರಿಂದ ಫರಿಸಾಯರು, “ನೋಡಿ! ನಮ್ಮ ಯೋಜನೆಯು ನಿಷ್ಪ್ರಯೋಜಕವಾಯಿತು. ಜನರು ಆತನನ್ನೇ ಹಿಂಬಾಲಿಸುತ್ತಿದ್ದಾರೆ!” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.
IRVKN   ಹೀಗಿರಲಾಗಿ ಫರಿಸಾಯರು, “ನಮ್ಮ ಯತ್ನವೇನೂ ನಡೆಯಲಿಲ್ಲ ನೋಡಿರಿ, ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us