Bible Versions
Bible Books

John 12:29 (NCV) New Century Version

Versions

KNV   ಆಗ ಅಲ್ಲಿ ನಿಂತಿದ್ದ ಜನರು ಅದನ್ನು ಕೇಳಿ--ಗುಡುಗಿತು ಅಂದರು. ಬೇರೆಯವರು--ದೂತ ನೊಬ್ಬನು ಈತನ ಸಂಗಡ ಮಾತನಾಡಿದನು ಅಂದರು.
ERVKN   ಅಲ್ಲಿ ನಿಂತಿದ್ದ ಜನರು ವಾಣಿಯನ್ನು ಕೇಳಿ “ಅದು ಗುಡುಗು” ಎಂದರು. ಆದರೆ ಇತರರು, “ದೇವದೂತನೊಬ್ಬನು ಯೇಸುವಿನೊಂದಿಗೆ ಮಾತಾಡಿದನು!” ಎಂದರು.
IRVKN   ಆಗ ಅಲ್ಲಿ ನಿಂತುಕೊಂಡಿದ್ದ ಜನರು ಅದನ್ನು ಕೇಳಿ, “ಗುಡುಗಿತು” ಎಂದರು. ಇನ್ನು ಕೆಲವರು “ದೇವದೂತನು ಈತನ ಸಂಗಡ ಮಾತನಾಡಿದನು” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us