Bible Versions
Bible Books

John 12:42 (NCV) New Century Version

Versions

KNV   ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ.
ERVKN   ಆದರೆ ಅನೇಕ ಜನರು ಯೇಸುವಿನಲ್ಲಿ ನಂಬಿಕೆ ಇಟ್ಟರು. ಅನೇಕ ಯೆಹೂದ್ಯನಾಯಕರು ಸಹ ಯೇಸುವಿನಲ್ಲಿ ನಂಬಿಕೆಯಿಟ್ಟರು. ಆದರೆ ಅವರು ಫರಿಸಾಯರಿಗೆ ಹೆದರಿಕೊಂಡು ತಮ್ಮ ನಂಬಿಕೆಯನ್ನು ಬಹಿರಂಗಪಡಿಸಲಿಲ್ಲ. ತಮ್ಮನ್ನು ಫರಿಸಾಯರು ಸಭಾಮಂದಿರದಿಂದ ಬಹಿಷ್ಕರಿಸುತ್ತಾರೆ ಎಂಬ ಭಯ ಅವರಿಗಿತ್ತು.
IRVKN   ಆದರೂ ಹಿರೀಸಭೆಯವರಲ್ಲಿಯೂ ಸಹ ಅನೇಕರು ಆತನನ್ನು ನಂಬಿದರು, ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು, ಫರಿಸಾಯರ ನಿಮಿತ್ತ ಅವರು ಬಹಿರಂಗವಾಗಿ ಅದನ್ನು ಜನರ ಮುಂದೆ ಅರಿಕೆಮಾಡಿಕೊಳ್ಳಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us