Bible Versions
Bible Books

John 14:9 (NCV) New Century Version

Versions

KNV   ಯೇಸು ಅವನಿಗೆ--ಫಿಲಿಪ್ಪನೇ, ನಾನು ನಿಮ್ಮ ಸಂಗಡ ಇಷ್ಟು ಕಾಲ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲವೋ? ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ; ಹಾಗಾದರೆ ತಂದೆಯನ್ನು ನಮಗೆ ತೋರಿಸು ಎಂದು ನೀನು ಹೇಳುವದು ಹೇಗೆ?
ERVKN   ಯೇಸು, “ಫಿಲಿಪ್ಪನೇ, ನಾನು ಇಷ್ಟು ಕಾಲದಿಂದ ನಿನ್ನೊಂದಿಗಿದ್ದರೂ ನೀನು ನನ್ನನ್ನು ತಿಳಿದುಕೊಳ್ಳಲಿಲ್ಲವೇ? ನನ್ನನ್ನು ನೋಡಿದವನು ತಂದೆಯನ್ನು ಸಹ ನೋಡಿದವನಾಗಿದ್ದಾನೆ. ಆದ್ದರಿಂದ, ؅ತಂದೆಯನ್ನು ನಮಗೆ ತೋರಿಸು؆ ಎಂದು ಏಕೆ ಕೇಳುವಿರಿ?
IRVKN   ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟು ಕಾಲ ನಿಮ್ಮ ಜೊತೆಯಲ್ಲಿಯೇ ಇದ್ದರೂ ಇನ್ನೂ ನೀನು ನನ್ನನ್ನು ತಿಳಿಯಲಿಲ್ಲವೇ! ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ, ಮತ್ತು ನಮಗೆ ತಂದೆಯನ್ನು ತೋರಿಸು ಎಂದು ನೀನು ಹೇಳುವುದಾದರು ಹೇಗೆ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us