Bible Versions
Bible Books

John 15:21 (NCV) New Century Version

Versions

KNV   ಆದರೆ ಅವರು ನನ್ನನ್ನು ಕಳುಹಿಸಿದಾತನನ್ನು ತಿಳಿಯದಿರುವದರಿಂದ ನನ್ನ ಹೆಸ ರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು.
ERVKN   ಜನರು ನನ್ನ ದೆಸೆಯಿಂದ ಇದನ್ನೆಲ್ಲಾ ನಿಮಗೆ ಮಾಡುವರು. ನನ್ನನ್ನು ಕಳುಹಿಸಿದಾತನನ್ನು ಅವರು ತಿಳಿದಿಲ್ಲ.
IRVKN   ಆದರೆ ಅವರು ನನ್ನನ್ನು ಕಳುಹಿಸಿಕೊಟ್ಟಾತನನ್ನು ತಿಳಿಯದವರಾದ್ದರಿಂದ ಇದನ್ನೆಲ್ಲಾ ನನ್ನ ಹೆಸರಿನ ನಿಮಿತ್ತ ನಿಮಗೆ ಮಾಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us