Bible Versions
Bible Books

John 15:26 (NCV) New Century Version

Versions

KNV   ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆದರಿಕನು ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ ಆತನು ನನ್ನ ವಿಷಯವಾಗಿ ಸಾಕ್ಷಿ ಕೊಡುವನು.
ERVKN   ”ನಾನು ತಂದೆಯ ಬಳಿಯಿಂದ ಸಹಾಯಕನನ್ನು ನಿಮಗೆ ಕಳುಹಿಸಿಕೊಡುವೆನು. ತಂದೆಯ ಬಳಿಯಿಂದ ಬರುವ ಸಹಾಯಕನು ಸತ್ಯದ ಆತ್ಮನಾಗಿದ್ದಾನೆ. ಆತನು ಬಂದಾಗ ನನ್ನ ಬಗ್ಗೆ ನಿಮಗೆ ತಿಳಿಸುವನು.
IRVKN   ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಯೋಹಾ 14:16, 17, 26: ಸಹಾಯಕನು, ಎಂದರೆ, ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ, ಆತನೇ ನನ್ನ ವಿಷಯವಾಗಿ ಸಾಕ್ಷಿ ಕೊಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us