Bible Versions
Bible Books

John 15:5 (NCV) New Century Version

Versions

KNV   ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ.
ERVKN   ”ನಾನೇ ದ್ರಾಕ್ಷಿಬಳ್ಳಿ; ನೀವೇ ಕವಲುಗಳು. ಒಬ್ಬನು ನನ್ನಲ್ಲಿ ನೆಲೆಗೊಂಡಿದ್ದರೆ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ, ಆಗ ಅವನು ಹೆಚ್ಚು ಫಲಕೊಡುವನು. ಆದರೆ ಅವನು ನನ್ನನ್ನು ಬಿಟ್ಟು ಏನೂ ಮಾಡಲಾರನು.
IRVKN   ನಾನು ದ್ರಾಕ್ಷಿಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನು ಬಹಳ ಫಲ ಕೊಡುವನು. ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us