Bible Versions
Bible Books

John 15:6 (NCV) New Century Version

Versions

KNV   ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.
ERVKN   ನನ್ನಲ್ಲಿ ನೆಲೆಗೊಂಡಿಲ್ಲದವನು ಹೊರಗೆ ಬಿಸಾಡಲ್ಪಟ್ಟ ಕವಲಿನಂತಿರುವನು. ಕವಲು ಸತ್ತುಹೋಗುವುದು. ಸತ್ತ ಕವಲುಗಳನ್ನು ಜನರು ಒಟ್ಟುಗೂಡಿಸಿ ಬೆಂಕಿಯೊಳಕ್ಕೆ ಎಸೆದು ಸುಟ್ಟುಹಾಕುವರು.
IRVKN   ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us