Bible Versions
Bible Books

John 16:20 (NCV) New Century Version

Versions

KNV   ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು.
ERVKN   ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಅಳುವಿರಿ, ದುಃಖಪಡುವಿರಿ. ಆದರೆ ಲೋಕವು ಸಂತೋಷಪಡುವುದು. ನೀವು ದುಃಖಪಡುವಿರಿ, ಆದರೆ ನಿಮ್ಮ ದುಃಖವು ಆನಂದವಾಗುವುದು.
IRVKN   ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ಮಾರ್ಕ 16:10: ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ. ಆದರೆ ಲೋಕವು ಸಂತೋಷಿಸುವುದು. ನಿಮಗೆ ದುಃಖವಾಗುವುದು ಆದರೆ § ಲೂಕ 24:41, 52: ನಿಮ್ಮ ದುಃಖವು ಹೋಗಿ ಆನಂದ ಬರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us