Bible Versions
Bible Books

John 16:33 (NCV) New Century Version

Versions

KNV   ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
ERVKN   ”ನೀವು ನನ್ನಲ್ಲಿ ಶಾಂತಿಯನ್ನು ಹೊಂದಿದವರಾಗಿರಬೇಕೆಂದು ನಾನು ನಿಮಗೆ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟವಿದೆ. ಆದರೆ ಧೈರ್ಯದಿಂದಿರಿ! ನಾನು ಲೋಕವನ್ನು ಸೋಲಿಸಿದ್ದೇನೆ!” ಎಂದು ಹೇಳಿದನು.
IRVKN   * ಯೋಹಾ 14:27; ಕೊಲೊ 3:15: ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಯೋಹಾ 15:18-21: ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us