Bible Versions
Bible Books

John 16:4 (NCV) New Century Version

Versions

KNV   ಆದರೆ ಸಮಯ ಬಂದಾಗ ಇವುಗಳ ವಿಷಯವಾಗಿ ನಾನು ನಿಮಗೆ ಹೇಳಿದ್ದೇನೆಂದು ನೀವು ಜ್ಞಾಪಕಮಾಡಿಕೊಳ್ಳುವಂತೆ ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡಲೇ ಇದ್ದದರಿಂದ ಪ್ರಾರಂಭದಲ್ಲಿ ಇವುಗಳನ್ನು ನಿಮಗೆ ಹೇಳಲಿಲ್ಲ.
ERVKN   ಈಗ ನಾನು ನಿಮಗೆ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಹೀಗಿರಲು, ಸಂಗತಿಗಳೆಲ್ಲಾ ನೆರವೇರುವ ಕಾಲ ಬಂದಾಗ ನನ್ನ ಎಚ್ಚರಿಕೆಯ ಮಾತುಗಳನ್ನು ನೀವು ಜ್ಞಾಪಿಸಿಕೊಳ್ಳುವಿರಿ. “ನಾನು ಸಂಗತಿಗಳನ್ನೆಲ್ಲಾ ನಿಮಗೆ ಆರಂಭದಲ್ಲೇ ತಿಳಿಸಲಿಲ್ಲ. ಏಕೆಂದರೆ, ಆಗ ನಾನು ನಿಮ್ಮ ಸಂಗಡವಿದ್ದೆನು.
IRVKN   ಆದರೆ ಅವರ ಕಾಲ ಬಂದಾಗ ಆತನು ನಮಗೆ ಇಂಥಿಂಥದ್ದನ್ನು ಹೇಳಿದನಲ್ಲಾ ಎಂದು ನಿಮ್ಮ ನೆನಪಿಗೆ ಬರುವಂತೆ, ನಿಮ್ಮ ಸಂಗಡ ಮಾತುಗಳನ್ನು ಆಡಿದ್ದೇನೆ. ನಾನು ನಿಮ್ಮ ಸಂಗಡ ಇದ್ದುದರಿಂದ ಮೊದಲು ಇವುಗಳನ್ನು ನಿಮಗೆ ಹೇಳಲಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us