Versions
KNV ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.
ERVKN ವಾಕ್ಯ ಎಂಬಾತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು. ಆತನಿಂದಲೇ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.
IRVKN ಯೇಸು ಕ್ರಿಸ್ತನ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.